logo
WhatsApp Image 2026-04-02 at 14.46.04.jpeg
hindalco everlast.jpeg

ಲೈಂಗಿಕ ದೌರ್ಜನ್ಯ ಆರೋಪ: ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಪ್ರಕರಣ ದಾಖಲು..!

ಟ್ರೆಂಡಿಂಗ್
share whatsappshare facebookshare telegram
2 Sept 2024
post image

ಮಂಗಳೂರು: ಬೆಂಗಳೂರಿನ ಹೊಟೇಲೊಂದರಲ್ಲಿ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದಾಗಿ ಮಹಿಳೆಯೋರ್ವಳು ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ಮೇಲೆ ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಅರುಣ್ ಕುಮಾರ್ ಪುತ್ತಿಲ ಅವರು ಬೆಂಗಳೂರಿನ ಪೈ ವಿಸ್ತಾ ಹೋಟೆಲ್‌ನಲ್ಲಿ 2023ರ ಜೂನ್‌ನಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ್ದರು ಎಂದು ರವಿವಾರ ಮಹಿಳೆ ದೂರು ನೀಡಿದ್ದಾರೆ‌. ಅಲ್ಲದೆ ದೌರ್ಜನ್ಯ ಎಸಗಿರುವ ಸಂದರ್ಭದ ಫೋಟೊ, ಸೆಲ್ಫಿ, ವಿಡಿಯೋ ಇಟ್ಟುಕೊಂಡು ಅವರು ತನ್ನನ್ನು ಬ್ಲಾಕ್ ಮೇಲ್ ಮಾಡುತ್ತಿದ್ದಾರೆಂದು ಆರೋಪಿಸಲಾಗಿದೆ. ಈ ಹಿನ್ನೆಲೆಯಲ್ಲಿ IPC 417, 354A, 506 ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.