

ಕಾರ್ಕಳ: ಬ್ರಹ್ಮಾವರ ತಾಲೂಕಿನ ಬಿಲ್ಲಾಡಿ ಗ್ರಾಮದ ಮೋರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.
ಶಾಲೆಯಲ್ಲಿ ಗಣಿತ ಶಿಕ್ಷಕರ (B.Sc PCM, B.Ed) ಹುದ್ದೆ ಖಾಲಿಯಿದ್ದು, ಅರ್ಹ ಅಭ್ಯರ್ಥಿಗಳು ನೇರವಾಗಿ ಸಂಪರ್ಕಿಸಿ ಸಂದರ್ಶನದಲ್ಲಿ ಭಾಗವಹಿಸಬಹುದು ಎಂದು ಶಾಲಾ ಆಡಳಿತ ತಿಳಿಸಿದೆ.
ಆಸಕ್ತ ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತಾ ದಾಖಲೆಗಳೊಂದಿಗೆ ಸಂಪರ್ಕಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ 8277894199 ಸಂಖ್ಯೆಗೆ ಕರೆ ಮಾಡುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.