logo
WhatsApp Image 2026-10-07 at 11.10.42 PM - Copy.jpeg
WhatsApp Image 2026-04-02 at 14.46.04.jpeg

ಕಾಪು ಸಮುದ್ರದಲ್ಲಿ ಮುಳುಗಿ ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳ ಮೃತದೇಹ ಪತ್ತೆ**

ಟ್ರೆಂಡಿಂಗ್
share whatsappshare facebookshare telegram
23 Nov 2026
post image

ಕಾಪು:** ಭಾನುವಾರ ಸಂಜೆ ಕಾಪು ಬೀಚ್‌ನಲ್ಲಿ ಈಜಲು ಸಮುದ್ರಕ್ಕಿಳಿದು ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳ ಮೃತದೇಹಗಳು ಸೋಮವಾರ ಮಧ್ಯಾಹ್ನ ಪತ್ತೆಯಾಗಿವೆ.

ಮೃತರನ್ನು ಶಿವಮೊಗ್ಗ ಮೂಲದ ಕುಂದಾಪುರದ ಮೂಡ್ಲಕಟ್ಟೆ ಕಾಲೇಜಿನ ವಿದ್ಯಾರ್ಥಿ ಸಮೀರ್ ಹಾಗೂ ದಾವಣಗೆರೆ ಜಿಲ್ಲೆಯ ಮಲ್ಲಿಕ್ ರಿಹಾನ್ ಎಂದು ಗುರುತಿಸಲಾಗಿದೆ.

ಸ್ಥಳೀಯ ಪೊಲೀಸರ ಸಹಕಾರದೊಂದಿಗೆ ಕರಾವಳಿ ಕಾವಲು ಪಡೆ ಸಿಬ್ಬಂದಿ ಮೃತದೇಹಗಳನ್ನು ಸಮುದ್ರದಿಂದ ಹೊರತೆಗೆದು ದಡಕ್ಕೆ ತಂದಿದ್ದಾರೆ. ಮೃತರ ಗುರುತು ದೃಢಪಡಿಸುವ ಪ್ರಕ್ರಿಯೆಗಾಗಿ ಕಾಪು ಪೊಲೀಸರು ಹಾಗೂ ವಿದ್ಯಾರ್ಥಿಗಳ ಪೋಷಕರು ಸ್ಥಳದಲ್ಲಿದ್ದರು.

ನಾಪತ್ತೆಯಾಗಿದ್ದ ವಿದ್ಯಾರ್ಥಿಗಳಿಗಾಗಿ ಕರಾವಳಿ ಕಾವಲು ಪಡೆ ಸಿಬ್ಬಂದಿ, ಮುಳುಗು ತಜ್ಞ ಈಶ್ವರ್ ಮಲ್ಪೆ ಮತ್ತು ಅವರ ತಂಡ ಹಾಗೂ ಸ್ಥಳೀಯ ನಿವಾಸಿಗಳು ಜಂಟಿಯಾಗಿ ತೀವ್ರ ಶೋಧ ಕಾರ್ಯಾಚರಣೆ ನಡೆಸಿದ್ದರು. ಸೋಮವಾರ ಮಧ್ಯಾಹ್ನ ಇಬ್ಬರ ಮೃತದೇಹಗಳು ಪತ್ತೆಯಾಗಿವೆ.

WhatsApp Image 2026-11-17 at 7.20.13 PM (1).jpeg
WhatsApp Image 2026-11-08 at 9.04.18 AM (2).jpeg
WhatsApp Image 2026-11-08 at 9.04.18 AM.jpeg
WhatsApp Image 2026-11-08 at 9.04.17 AM.jpeg
mudkuru indpe.jpg
WhatsApp Image 2026-11-08 at 9.04.18 AM (1).jpeg
WhatsApp Image 2026-11-09 at 7.15.05 PM.jpeg
WhatsApp Image 2026-10-20 at 7.47.33 PM.jpeg
WhatsApp Image 2026-10-20 at 7.47.33 PM (1) - Copy.jpeg
WhatsApp Image 2026-10-20 at 6.05.03 PM.jpeg
WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.