logo
WhatsApp Image 2026-10-07 at 11.10.42 PM - Copy.jpeg
WhatsApp Image 2026-04-02 at 14.46.04.jpeg

ಬ್ರಹ್ಮಾವರ: ಗ್ರಾವಿಟಿ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟದ ಸಂಭ್ರಮ

ಟ್ರೆಂಡಿಂಗ್
share whatsappshare facebookshare telegram
26 Nov 2026
post image

ಬ್ರಹ್ಮಾವರ; ನಡೂರು ಗ್ರಾವಿಟಿ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ 2026–27ನೇ ಸಾಲಿನ ವಾರ್ಷಿಕ ಕ್ರೀಡಾಕೂಟವನ್ನು ಸಂಭ್ರಮ ಹಾಗೂ ಉತ್ಸಾಹದಿಂದ ಆಯೋಜಿಸಲಾಯಿತು.

ಕಾರ್ಯಕ್ರಮವನ್ನು ಮುಖ್ಯ ಅತಿಥಿ ಮನೋಹರ್ ಹೆಗ್ಡೆ ಅವರು ದೀಪ ಪ್ರಜ್ವಲಿಸುವ ಮೂಲಕ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ರತ್ನಶೀಲ ಎಜುಕೇಶನ್ ಟ್ರಸ್ಟ್‌ನ ಕಾರ್ಯದರ್ಶಿ ಪಾವನಾ ಎಂ. ಹೆಗ್ಡೆ, ಪ್ರಾಥಮಿಕ ವಿಭಾಗದ ಮುಖ್ಯಸ್ಥೆ ಸಂಗೀತಾ ಅಡಿಗ, ಕೆ.ಜಿ. ವಿಭಾಗದ ಮುಖ್ಯಸ್ಥೆ ಸರಸ್ವತಿ, ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಶಿಕ್ಷಕಿ ಅನುಷಾ ಕಾರ್ಯಕ್ರಮ ನಿರೂಪಿಸಿದರು. ಸುಮಲತಾ ಅವರು ಅತಿಥಿಗಳನ್ನು ಸ್ವಾಗತಿಸಿದರು.

ವಿದ್ಯಾರ್ಥಿಗಳಲ್ಲಿ ಕ್ರೀಡಾಸಕ್ತಿ, ಶಿಸ್ತು ಹಾಗೂ ಸ್ಪರ್ಧಾತ್ಮಕ ಮನೋಭಾವ ಬೆಳೆಸುವ ಉದ್ದೇಶದಿಂದ ವಿವಿಧ ಕ್ರೀಡಾ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡು ತಮ್ಮ ಕ್ರೀಡಾ ಪ್ರತಿಭೆಯನ್ನು ಪ್ರದರ್ಶಿಸಿದರು.

WhatsApp Image 2026-11-17 at 7.20.13 PM (1).jpeg
WhatsApp Image 2026-11-08 at 9.04.18 AM (2).jpeg
WhatsApp Image 2026-11-08 at 9.04.18 AM.jpeg
WhatsApp Image 2026-11-08 at 9.04.17 AM.jpeg
mudkuru indpe.jpg
WhatsApp Image 2026-11-08 at 9.04.18 AM (1).jpeg
WhatsApp Image 2026-11-09 at 7.15.05 PM.jpeg
WhatsApp Image 2026-10-20 at 7.47.33 PM.jpeg
WhatsApp Image 2026-10-20 at 7.47.33 PM (1) - Copy.jpeg
WhatsApp Image 2026-10-20 at 6.05.03 PM.jpeg
WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.