ಕಾರ್ಕಳ: : ಕಾರ್ಕಳದ ಆನೆಕೆರೆ ಪರಿಸರದ ಕಟ್ಟಡವೊಂದರಲ್ಲಿ ಗುರುವಾರ ರಾತ್ರಿ ಅಗ್ನಿ ಅವಘಡ ಸಂಭವಿಸಿದ್ದು, ಬೆಂಕಿಯ ಕೆನ್ನಾಲಿಗೆ ಇಡೀ ಕಟ್ಟಡವನ್ನೇ ಆವರಿಸಿಕೊಂಡಿದೆ. ಆದರೆ ಭಾರೀ ದುರಂತ ತಪ್ಪಿದೆ.
ಉದ್ಯಮಿ ಗಣಪತಿ ಹೆಗ್ಡೆ ಒಡೆತನದ ಕುಶನ್ ವರ್ಕ್ಸ್ ಅಂಗಡಿಯಲ್ಲಿ ಈ ಘಟನೆ ಸಂಭವಿಸಿದೆ. ಕೂಡಲೇ ಸ್ಥಳಕ್ಕೆ ಬಂದ ಅಗ್ನಿಶಾಮಕ ಇಲಾಖೆಯ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದರು. ಇದರಿಂದ ದೊಡ್ಡ ಅನಾಹುತವೊಂದು ತಪ್ಪಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.