logo
WhatsApp Image 2026-04-02 at 14.46.04.jpeg
hindalco everlast.jpeg

ಹೆಬ್ರಿ: ಅಮೃತ ಭಾರತಿ ವಿದ್ಯಾಲಯದಲ್ಲಿ ಶೆಲ್ ಎನ್ನೆಕ್ಸಪ್ಲೋರಲ್ ಕಾರ್ಯಾಗಾರ

ಟ್ರೆಂಡಿಂಗ್
share whatsappshare facebookshare telegram
4 Jul 2026
post image

ಹೆಬ್ರಿ ಪಿ ಆರ್ ಎನ್ ಅಮೃತಭಾರತಿ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶೆಲ್ ಎನ್ನೆಕ್ಸಪ್ಲೋರಲ್ ನ ಅಸಿಸ್ಟೆಂಟ್ ಮ್ಯಾನೇಜರ್ ಪಲ್ಲವಿ ಇವರಿಂದ ವೈಜ್ಞಾನಿಕ ಮನೋಭಾವ ಮತ್ತು ಸೃಜನಾತ್ಮಕತೆಯನ್ನು ಬೆಳೆಸಿಕೊಳ್ಳುವ ಕಾರ್ಯಾಗಾರವನ್ನು ಸಂಸ್ಥೆಯಲ್ಲಿ ನಡೆಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಮುಖ್ಯ‌ಶಿಕ್ಷಕಿ ಅಪರ್ಣಾ ಆಚಾರ್, ಅಟಲ್ ಟಿಂಕರಿಂಗ್ ಲ್ಯಾಬ್ ನ ಮೇಲ್ವಿಚಾರಕಿ ಸುಚಿತ್ರಾ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವಿಜ್ಞಾನ ಶಿಕ್ಷಕಿ ಸೌಪರ್ಣಿಕಾ ಜೋಷಿ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿ, ನವ್ಯಾ ಪೈ ವಂದಿಸಿದರು.

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.