logo
WhatsApp Image 2025-08-20 at 6.11.39 PM - Copy.jpeg
SHARADA TECHERS.jpeg
hindalco everlast.jpeg

ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಇ-ಹುಂಡಿ ಅಳವಡಿಕೆ

ಟ್ರೆಂಡಿಂಗ್
share whatsappshare facebookshare telegram
10 Feb 2026
post image

ಮಂಗಳೂರು: ಕೆನರಾ ಬ್ಯಾಂಕ್ 06.02.2026 ರಂದು ಕಟೀಲಿನ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಇ-ಹುಂಡಿಯನ್ನು (E Hundi) ಅಳವಡಿಸಿದೆ. ಮಂಗಳೂರು ವಲಯ ಮುಖ್ಯಸ್ಥರಾದ ಶ್ರೀ ಮಂಜುನಾಥ್ ಬಿ. ಸಿಂಗೈ ಅವರ ಸಮ್ಮುಖದಲ್ಲಿ, ದೇವಳದ ಆನುವಂಶಿಕ ಮೊಕ್ತೇಸರರಾದ ಶ್ರೀ ಸನತ್ ಕುಮಾರ್ ಶೆಟ್ಟಿ ಮತ್ತು ಶ್ರೀ ಹರಿನಾರಾಯಣದಾಸ ಅಸ್ರಣ್ಣ ಅವರು ಇದನ್ನು ಉದ್ಘಾಟಿಸಿದರು. ಈ ಇ-ಹುಂಡಿ ಸೌಲಭ್ಯವು ಭಕ್ತರಿಗೆ ಡಿಜಿಟಲ್ ರೂಪದಲ್ಲಿ ಕಾಣಿಕೆ ಸಲ್ಲಿಸಲು ಸಹಾಯ ಮಾಡುತ್ತದೆ. ಈ ಭಾಗದ ದೇವಾಲಯ/ಸಂಸ್ಥೆಗಳಲ್ಲಿ ಕೆನರಾ ಬ್ಯಾಂಕ್ ಅಳವಡಿಸಿರುವ ಆರನೇ ಇ-ಹುಂಡಿ ಇದಾಗಿದೆ. ಈ ಸಂದರ್ಭದಲ್ಲಿ ಬ್ಯಾಂಕಿನ ಉಪ ಮಹಾಪ್ರಬಂಧಕರುಗಳಾದ ಶ್ರೀಮತಿ ಲತಾ ಕುರುಪ್ ಮತ್ತು ಶ್ರೀಮತಿ ಎಲ್. ಆರ್. ವಿಜಯಶ್ರೀ ಹಾಗೂ ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Nudisiri Invitation Karkala-3_251125_112501_page-0001.jpg
Nudisiri Invitation Karkala-3_251125_112501_page-0002.jpg
WhatsApp Image 2025-10-28 at 20.32.23_e43aa502.jpg
WhatsApp Image 2025-10-09 at 20.22.41_774d43da.jpg
WhatsApp Image 2025-09-22 at 7.57.12 AM.jpeg
WhatsApp Image 2025-09-22 at 7.57.12 AM (1).jpeg
WhatsApp Image 2025-07-31 at 11.09.37 PM.jpeg
WhatsApp Image 2025-08-20 at 6.11.39 PM.jpeg
AADYA ELECTRONICS Back 11FINAL_page-0001.jpg
WhatsApp Image 2025-03-24 at 6.54.49 AM.jpeg
WhatsApp Image 2025-01-13 at 14.53.16 (1).jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.