logo
WhatsApp Image 2026-04-02 at 14.46.04.jpeg
hindalco everlast.jpeg

ಐಪಿಎಸ್ ಅಧಿಕಾರಿ ಎಸ್. ರವಿ ದಿಢೀರ್ ರಾಜೀನಾಮೆ: ನಿವೃತ್ತಿಗೆ ಆರು ತಿಂಗಳು ಬಾಕಿ ಇರುವಾಗಲೇ ನಿರ್ಧಾರ

ಟ್ರೆಂಡಿಂಗ್
share whatsappshare facebookshare telegram
13 Oct 2026
post image

ಬೆಂಗಳೂರು:** ರಾಜ್ಯ ಪೊಲೀಸ್ ಇಲಾಖೆಯಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಕೆಎಸ್‌ಆರ್‌ಪಿಯ ಎಡಿಜಿಪಿಯಾಗಿರುವ ಹಿರಿಯ ಐಪಿಎಸ್ ಅಧಿಕಾರಿ ಎಸ್. ರವಿ ಅವರು ದಿಢೀರ್ ರಾಜೀನಾಮೆ ಸಲ್ಲಿಸಿದ್ದಾರೆ. ನಿವೃತ್ತಿಗೆ ಇನ್ನು ಆರು ತಿಂಗಳು ಬಾಕಿ ಇರುವಾಗಲೇ ಅವರು ಈ ನಿರ್ಧಾರ ಕೈಗೊಂಡಿರುವುದು ಕುತೂಹಲಕ್ಕೆ ಕಾರಣವಾಗಿದೆ.

1998ರ ಬ್ಯಾಚ್‌ನ ಐಪಿಎಸ್ ಅಧಿಕಾರಿಯಾಗಿರುವ ಎಸ್. ರವಿ ಅವರು ಪೊಲೀಸ್ ಮಹಾನಿರ್ದೇಶಕರ (ಡಿಜಿ ಮತ್ತು ಐಜಿಪಿ) ಕಚೇರಿಗೆ ರಾಜೀನಾಮೆ ಸಲ್ಲಿಸಿದ್ದು, ವೈಯಕ್ತಿಕ ಕಾರಣಗಳನ್ನು ಉಲ್ಲೇಖಿಸಿದ್ದಾರೆ ಎಂದು ತಿಳಿದುಬಂದಿದೆ. ಈ ಬೆಳವಣಿಗೆಯನ್ನು ಡಿಜಿ ಮತ್ತು ಐಜಿಪಿ ಸಲೀಂ ಅವರು ದೃಢಪಡಿಸಿದ್ದಾರೆ ಎನ್ನಲಾಗಿದೆ.

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.