

ಮಂಗಳೂರು:** ನಗರದ ಫಳ್ನೀರ್‌ನಲ್ಲಿರುವ ಮಲಬಾರ್ ಗೋಲ್ಡ್ & ಡೈಮಂಡ್ಸ್ ಶೋರೂಂನಲ್ಲಿ ವಿವಿಧ ಹುದ್ದೆಗಳ ನೇಮಕಾತಿಗಾಗಿ ನೇರ ಸಂದರ್ಶನ ಆಯೋಜಿಸಲಾಗಿದೆ.
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ತಮ್ಮ ರೆಸ್ಯೂಮ್‌ನೊಂದಿಗೆ ನೇರವಾಗಿ ಸಂದರ್ಶನಕ್ಕೆ ಹಾಜರಾಗಬಹುದು.
ದಿನಾಂಕ: ಸೆಪ್ಟೆಂಬರ್ 22, 2026 ಸಮಯ: ಬೆಳಿಗ್ಗೆ 10ರಿಂದ ಮಧ್ಯಾಹ್ನ 3ರವರೆಗೆ ಸ್ಥಳ: ಮಲಬಾರ್ ಗೋಲ್ಡ್ & ಡೈಮಂಡ್ಸ್ ಶೋರೂಂ, ಫಳ್ನೀರ್, ಮಂಗಳೂರು.
ಹುದ್ದೆಗಳು, ಅರ್ಹತೆ ಹಾಗೂ ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಗಾಗಿ ಶೋರೂಂ ಅನ್ನು ಸಂಪರ್ಕಿಸಬಹುದು.
ಸಂಪರ್ಕ: ಮಲಬಾರ್ ಗೋಲ್ಡ್ & ಡೈಮಂಡ್ಸ್, ಫಳ್ನೀರ್, ಮಂಗಳೂರು ದೂರವಾಣಿ: 0824-2410916
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.