logo
AADYA ELECTRONICS.jpg
SHARADA TECHERS.jpeg
hindalco everlast.jpeg

ಮಣಿಪಾಲ: ಹೋಟೆಲ್ ಬಾರ್ ಉದ್ಯಮಿ ಕೃಷ್ಣರಾಜ್ ಹೆಗ್ಡೆ ಆತ್ಮಹತ್ಯೆ..!

ಟ್ರೆಂಡಿಂಗ್
share whatsappshare facebookshare telegram
19 Aug 2025
post image

ಉಡುಪಿ: ಮಣಿಪಾಲ ಈಶ್ವನಗರದ ಡೌನ್ ಟೌನ್ ಬಾರ್ ಆ್ಯಂಡ್ ರೆಸ್ಟೋರೆಂಟ್ ನ ಪಾಲುದಾರ ಕಾರ್ಕಳ ಬೈಲೂರಿನ ನಿವಾಸಿ ಕೃಷ್ಣರಾಜ್ ಹೆಗ್ಡೆ (45)ಅವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಉಡುಪಿ-ಮಣಿಪಾಲದಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಇವರು, ತಾಯಿ, ಪತ್ನಿ, ಪುತ್ರನನ್ನು ಅಗಲಿದ್ದಾರೆ. ಬೈಲೂರಿನಲ್ಲಿ ಧಾರ್ಮಿಕ ಕಾರ್ಯಕ್ರಮಗಳಲ್ಲಿಯೂ ಮುಂಚೂಣಿಯಲ್ಲಿ ಸಕ್ರಿಯರಾಗಿದ್ದರು. ಹಿರಿಯಡಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

WhatsApp Image 2025-07-31 at 11.09.37 PM.jpeg
WhatsApp Image 2025-03-24 at 6.54.49 AM.jpeg
WhatsApp Image 2025-01-13 at 14.53.16 (1).jpeg
WhatsApp Image 2024-10-09 at 8.05.11 PM.jpeg
WhatsApp Image 2024-04-29 at 2.40.38 PM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.