logo
WhatsApp Image 2026-04-02 at 14.46.04.jpeg
hindalco everlast.jpeg

ಮೂಡುಬಿದಿರೆ: ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನಾಪತ್ತೆ..!

ಟ್ರೆಂಡಿಂಗ್
share whatsappshare facebookshare telegram
3 Sept 2024
post image

ಮೂಡುಬಿದಿರೆ: ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಕಾಣೆಯಾದ ಬಗ್ಗೆ ಮೂಡುಬಿದಿರೆ ಠಾಣೆಯಲ್ಲಿ ದೂರು ದಾಖಲಾಗಿದೆ.

ಕಾಣೆಯಾದ ವಿದ್ಯಾರ್ಥಿನಿ ಕಾಲೇಜಿನ ಹಾಸ್ಟೆಲ್ ನಲ್ಲಿ ವಾಸವಾಗಿದ್ದ ಬೆಂಗಳೂರು ಮೂಲದ ಬೃಂದಾ ಜೈನ್ (17). ಕಳೆದ ಒಂದು ವಾರದ ಹಿಂದೆ ಹಾಸ್ಟೆಲ್ ನಿಂದ ಕಾಣೆಯಾಗಿರುವುದಾಗಿ ತಿಳಿದು ಬಂದಿದೆ. ಬಿಳಿ ಮೈ ಬಣ್ಣ ಕೋಲು ಮುಖ, 5ಅಡಿ ಎತ್ತರವನ್ನು ಹೊಂದಿರುವ ಬೃಂದಾ ಇಂಗ್ಲಿಷ್ ಮತ್ತು ಕನ್ನಡ ಭಾಷೆಯನ್ನು ಬಲ್ಲವಳಾಗಿದ್ದಾಳೆ. ಕಾಣೆಯಾಗುವ ಸಂದರ್ಭ ಕಪ್ಪು ಬಣ್ಣದ ಪ್ಯಾಂಟ್ ಮತ್ತು ಕಪ್ಪು ಬಣ್ಣದ ಜಾಕೆಟ್ ಧರಿಸಿದ್ದು, ಈ ವಿದ್ಯಾರ್ಥಿನಿ ಬಗ್ಗೆ ಮಾಹಿತಿ ದೊರೆತಲ್ಲಿ ಮೂಡುಬಿದಿರೆ ಪೊಲೀಸ್ ಠಾಣೆ ದೂರವಾಣಿ ಸಂಖ್ಯೆ 08258-236333 ಸಂಪರ್ಕಿಸಬೇಕೆಂದು ಪೊಲೀಸ್ ಪ್ರಕಟಣೆ ತಿಳಿಸಿದೆ.

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.