


ಕಾರ್ಕಳ: ಕಾರ್ಕಳದಿಂದ ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಮಾರ್ಗವಾಗಿ ಸಾಗುವ ರಸ್ತೆಯಲ್ಲಿ ಒಂದು ವಾಹನದ ಆಯಿಲ್ ಲೀಕೇಜ್ ಹೆಚ್ಚಿನ ಪ್ರಮಾಣದಲ್ಲಿ ಆಗಿರುವ ಕಾರಣ ಇಂದು ಬೆಳಗ್ಗೆ ನಿಯಂತ್ರಣ ತಪ್ಪಿ ಸರಣಿ ಅಪಘಾತವಾಗಿದೆ.
ರಾಷ್ಟ್ರೀಯ ಹೆದ್ದಾರಿ 169 (NH 169). ಇದು ಮಂಗಳೂರಿನಿಂದ ಕಾರ್ಕಳ, ಬಜಗೋಳಿ, ಮಾಳ ಘಾಟ್, ಎಸ್.ಕೆ. ಬಾರ್ಡರ್ ಹಾಗೂ ಕೆರೆಕಟ್ಟೆ ಮಾರ್ಗವಾಗಿ ಶೃಂಗೇರಿ ಮತ್ತು ಶಿವಮೊಗ್ಗವನ್ನು ಸಂಪರ್ಕಿಸುತ್ತದೆ. ಅಲ್ಲದೇ ಕುದುರೆಮುಖ, ಕಳಸ, ಹೊರನಾಡಿಗೂ ಸಂಪರ್ಕ ಕೊಂಡಿಯಾಗಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.