logo
AADYA ELECTRONICS.jpg
SHARADA TECHERS.jpeg
hindalco everlast.jpeg

ಹೆಚ್ಚಾಗುತ್ತಿರುವ ಅತ್ಯಾಚಾರ ಪ್ರಕರಣ: ಇದೀಗ ಮುಂಬೈಯಲ್ಲಿ ನರ್ಸಿಂಗ್ ವಿದ್ಯಾರ್ಥಿನಿಯ ಮೇಲೆ ಆಟೋ ಚಾಲಕನಿಂದ ಅತ್ಯಾಚಾರ..!

ಟ್ರೆಂಡಿಂಗ್
share whatsappshare facebookshare telegram
27 Aug 2024
post image

ಮುಂಬೈ: ದೇಶದಲ್ಲಿ ಅತ್ಯಾಚಾರ ಪ್ರಕರಣಗಳು ಹೆಚ್ಚಾಗುತ್ತಿದ್ದು ಇದೀಗ ಮಹಾರಾಷ್ಟ್ರದ ರತ್ನಗಿರಿಯಲ್ಲಿ ನರ್ಸಿಂಗ್ ವಿದ್ಯಾರ್ಥಿನಿ ಮೇಲೆ ಆಟೋ ಚಾಲಕನೊಬ್ಬ ಅತ್ಯಾಚಾರ ನಡೆಸಿದ ಘಟನೆ ನಡೆದಿದೆ.

ಮನೆಗೆ ಹೋಗಲು ನರ್ಸಿಂಗ್ ವಿದ್ಯಾರ್ಥಿನಿ ಆಟೋ ಹತ್ತಿದ್ದಳು. ದಾರಿ ಮಧ್ಯೆ ಆಟೋ ಚಾಲಕ ನೀಡಿದ ನೀರನ್ನು ಆಕೆ ಕುಡಿದಿದ್ದಳು. ಬಳಿಕ ಆಕೆ ಪ್ರಜ್ಞೆ ಕಳೆದುಕೊಂಡಿದ್ದಾಳೆ. ಈ ವೇಳೆ ಆಟೋ ಚಾಲಕ ಆಕೆಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ಮಾಡಿದ್ದಾನೆ.

ಪ್ರಜ್ಞೆ ಬಂದ ಬಳಿಕ ವಿದ್ಯಾರ್ಥಿನಿ ತನ್ನ ಪೋಷಕರಿಗೆ ವಿಚಾರ ತಿಳಿಸಿದ್ದಾಳೆ. ಬಳಿಕ ಆಟೋ ಚಾಲಕನ ವಿರುದ್ಧ ದೂರು ದಾಖಲಿಸಲಾಗಿದೆ. ಸದ್ಯ ಆಟೋ ಚಾಲಕನ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

WhatsApp Image 2025-04-11 at 6.14.42 PM.jpeg
WhatsApp Image 2025-03-24 at 6.54.49 AM.jpeg
MCC Bank Website Ad English.jpg
WhatsApp Image 2025-01-13 at 14.53.16 (1).jpeg
WhatsApp Image 2024-10-09 at 8.05.11 PM.jpeg
WhatsApp Image 2024-04-29 at 2.40.38 PM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.