



ಸಿರಿಬೈಲು ಬರ್ಭರೇಶ್ವರ ದುರ್ಗಾಪರಮೇಶ್ವರಿ ದೇವಸ್ಥಾನದ
ನೂತನ ವ್ಯವಸ್ಥಾಪನ ಸಮಿತಿ ರಚನೆ
ಕಾರ್ಕಳ: ಕಾರ್ಕಳ ತಾಲೂಕಿನ ಸಿರಿಬೈಲು ಬರ್ಭರೇಶ್ವರ ದುರ್ಗಾಪರಮೇಶ್ವರಿ
ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ನೂತನ ಅಧ್ಯಕ್ಷರಾಗಿ ಕಡ್ತಲ ಸುನಿಲ್ ಕುಮಾರ್ ಹೆಗ್ಡೆ
ಆಯ್ಕೆಯಾಗಿದ್ದಾರೆ.
ದೇವಸ್ಥಾನದ ಕ್ಷೇತ್ರ ಅರ್ಚಕರಾಗಿ ಶ್ರೀಶ ಜೋಯಿಸ್ ಸೇವೆ ಸಲ್ಲಿಸುತ್ತಿದ್ದಾರೆ.
ವ್ಯವಸ್ಥಾಪನಾ ಸಮಿತಿಯ ಸದಸ್ಯರಾಗಿ ಸದಾನಂದ ಹೆಗ್ಡೆ,
ವಿಶ್ವನಾಥ ಶೆಟ್ಟಿ, ಶ್ರೀಮತಿ ಸುಕೇತಿನಿ ಶೆಟ್ಟಿ, ಆದರ್ಶ್ ನಾಯ್ಕ್, ಜನಾರ್ಧನ ಆಚಾರ್ಯ ಆಯ್ಕೆಯಾಗಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.