logo
WhatsApp Image 2026-04-02 at 14.46.04.jpeg
hindalco everlast.jpeg

ದೇಶದ ಯುವ ಶಕ್ತಿಯ ಪ್ರತಿಭಟನೆಗೆ ಮಣಿದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ

ಟ್ರೆಂಡಿಂಗ್
share whatsappshare facebookshare telegram
25 Jul 2026
post image

ನವದೆಹಲಿ: ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ನಡೆಯುತ್ತಿದ್ದ ರಾಷ್ಟ್ರವ್ಯಾಪಿ ಪ್ರತಿಭಟನೆ ನಡುವೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಶನಿವಾರ (ಇಂದು) ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಈ ಮೂಲಕ ವಿದ್ಯಾರ್ಥಿಗಳ ದೊಡ್ಡ ಬೇಡಿಕೆಗೆ ಕೇಂದ್ರ ಸರಕಾರ ಮಂಡಿಯೂರಿದೆ.

ವಿದ್ಯಾರ್ಥಿಗಳ ಪ್ರತಿಭಟನೆಗೆ ಪರಿಹಾರ ಕಂಡುಹಿಡಿಯುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮತ್ತು ಕಾಕ್ರೋಚ್ ಜನತಾ ಪಾರ್ಟಿ (CJP) ನಡುವೆ ಇಂದು (ಶನಿವಾರ) 3ನೇ ಸುತ್ತಿನ ಮಾತುಕತೆ ನಡೆಯಲಿದೆ. ಮಧ್ಯಾಹ್ನ 3 ಗಂಟೆಗೆ ಮಹತ್ವದ ಸಭೆ ನಿಗದಿಯಾಗಿತ್ತು. ಆದ್ರೆ ಅದಕ್ಕೂ ಮುನ್ನವೇ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ ನೀಡಿದ್ದು, ಯುವ ಸಮೂಹಕ್ಕೆ ಅತಿದೊಡ್ಡ ಗೆಲುವು ಸಿಕ್ಕಂತಾಗಿದೆ.

ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಲ್ಲಿಸಿದ 2 ಪುಟಗಳ ರಾಜೀನಾಮೆ ಪತ್ರವನ್ನು ಧರ್ಮೇಂದ್ರ ಪ್ರಧಾನ್‌ ತಮ್ಮ ಸೋಷಿಯಲ್‌ ಮೀಡಿಯಾ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿರುವುದಾಗಿ ತಿಳಿಸಿದ್ದಾರೆ.

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.