logo
SHARADA TECHERS.jpeg
hindalco everlast.jpeg
jyotisyalaya.jpeg

ಮಂಗಳೂರಿನಲ್ಲಿ ಮೌಲ್ಯ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ.

ಟ್ರೆಂಡಿಂಗ್
share whatsappshare facebookshare telegram
16 Jun 2024
post image

ಮಂಗಳೂರು: ಸುಧಾಕರ್ ಶೆಟ್ಟಿ ಹಿರಿಯ ಪ್ರಾದೇಶಿಕ ವ್ಯವಸ್ಥಾಪಕ ಮ್ಯಾಕ್ಸ್ ಇವರ ನೇತೃತ್ವದಲ್ಲಿ ಮಂಗಳೂರಿನಲ್ಲಿ ಶುಕ್ರವಾರ ಜೂ.14 ರಂದು 4.30 ಕ್ಕೆ ಮೌಲ್ಯ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಕಿರಣ್ ಶೆಟ್ಟಿ ಮಂಗಳೂರು, ಉಮನಾಥ್ ಕೋಟ್ಯಾನ್, ನಿಶಾ, ದೇವಿರಾಜ್ ಎಸ್. ಎನ್.ಡಿ. , ಸಿದ್ಧಾರ್ಥ್ ಸುವರ್ಣ, ಮರಿಯ, ತುಳುನಾಡ ತುಡರ್ ಖ್ಯಾತಿಯ ಕೀರ್ತಿ ಕಾರ್ಕಳ, ಅಂಕಿತ, ವಿನು ಶೆಟ್ಟಿ ಮುಲ್ಕಿ ಮತ್ತು ದಾಕ್ಷಾಯಿಣಿ ವೀರೇಶ್ ರವರು ಪಾಲ್ಗೊಳ್ಳಲಿದ್ದಾರೆ.

anusha shetty.jpg
SURAKSHA CLINIC.jpg
shri guru ayurveda industries.jpg
WhatsApp Image 2024-07-01 at 1.18.17 PM.jpeg
sharada.jpeg
Rohan square.jpeg
WhatsApp Image 2024-05-06 at 3.24.40 PM.jpeg
WhatsApp Image 2024-04-29 at 2.40.38 PM.jpeg
IMG_20240427_0001_page-0001.jpg
WhatsApp Image 2024-04-14 at 12.19.23 PM.jpeg
RE Neermarga.jpeg
rohan city.jpeg
RE baithurli.jpeg
WhatsApp Image 2023-09-18 at 8.19.27 PM.jpeg
geethanjali silks.jpeg
WhatsApp Image 2024-04-14 at 12.19.22 PM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.