logo
AADYA ELECTRONICS.jpg
SHARADA TECHERS.jpeg
hindalco everlast.jpeg

ವರ್ಷಾಂತ್ಯಕ್ಕೆ ತಿರುವನಂತಪುರಂ-ಮಂಗಳೂರು ನಡುವೆ ವಂದೇ ಭಾರತ್ ಸ್ಲೀಪರ್ ರೈಲು ಆರಂಭ.!

ಟ್ರೆಂಡಿಂಗ್
share whatsappshare facebookshare telegram
17 Apr 2025
post image

ಮಂಗಳೂರು: ತಿರುವನಂತಪುರಂ-ಮಂಗಳೂರು ನಡುವೆ ವಂದೇ ಭಾರತ್ ಸ್ಲೀಪರ್ ರೈಲು 2025ರ ಕೊನೆಯಲ್ಲಿ ಆರಂಭಗೊಳ್ಳಲಿದೆ.

16 ಬೋಗಿಗಳ ಹೈ-ಸ್ಪೀಡ್ ಸ್ಲೀಪರ್ ರೈಲು ದಕ್ಷಿಣ ರೈಲ್ವೆ ವಲಯದ ಭಾಗವಾಗಲಿದೆ. ಚೆನ್ನೈನ ಇಂಟಿಗ್ರಲ್ ಕೋಚ್ ಫ್ಯಾಕ್ಟರಿ (ಐಸಿಎಫ್) ವಿನ್ಯಾಸಗೊಳಿಸಿದ ಮತ್ತು ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ (ಬಿಇಎಂಎಲ್) ನಿರ್ಮಿಸಿರುವ ವಂದೇ ಭಾರತ್ ಸ್ಲೀಪರ್ ರೈಲಿನಲ್ಲಿ 1,128 ಪ್ರಯಾಣಿಕರಿಗೆ ಸಂಚರಿಸಲು ಅವಕಾಶ ಇರುತ್ತದೆ. ಆಧುನಿಕ ಹವಾನಿಯಂತ್ರಿತ ಸ್ಲೀಪರ್ ಬರ್ತ್‌ಗಳು ಸ್ವಯಂಚಾಲಿತ ಬಾಗಿಲುಗಳು, ಸುರಕ್ಷತಾ ವ್ಯವಸ್ಥೆಗಳನ್ನು ಒಳಗೊಂಡಿರುತ್ತದೆ ಎಂದು ಪ್ರಕಟನೆ ತಿಳಿಸಿದೆ.

WhatsApp Image 2025-04-11 at 6.14.42 PM.jpeg
WhatsApp Image 2025-03-24 at 6.54.49 AM.jpeg
MCC Bank Website Ad English.jpg
WhatsApp Image 2025-01-13 at 14.53.16 (1).jpeg
WhatsApp Image 2024-10-09 at 8.05.11 PM.jpeg
WhatsApp Image 2024-04-29 at 2.40.38 PM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.